ಕನ್ನಡ ರಾಜ್ಯೋತ್ಸವ ಸಂಭ್ರಮದಲ್ಲಿ ಪಿ.ಎಸ್.ಐ ರಮ್ಯಾ ಮಸ್ತ್ ಡ್ಯಾನ್ಸ್

Prasthutha|

ಚಿಕ್ಕಮಗಳೂರು: ಕನ್ನಡ ರಾಜ್ಯೋತ್ಸವ ಸಂಭ್ರಮದಲ್ಲಿ ಪಿ.ಎಸ್.ಐ ರಮ್ಯಾ ಡ್ಯಾನ್ಸ್ ಮಾಡುವ ಮೂಲಕ ಸಾರ್ವಜನಿಕರ ಸಂತೋಷಕ್ಕೆ ಪಾತ್ರರಾಗಿದ್ದಾರೆ.

- Advertisement -

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ಹೆಜ್ಜೆ ಹಾಕಿದ ಕಡೂರು ಪೊಲೀಸ್ ಠಾಣೆಯ ಪಿಎಸ್ಐ ರಮ್ಯಾ ಜೊತೆಗೆ ನೂರಾರು ಕನ್ನಡಾಭಿಮಾನಿಗಳೂ ಹೆಜ್ಜೆ ಹಾಕಿದರು.



Join Whatsapp