ಡಿ.23ರಂದು ನಿಗದಿಯಾಗಿದ್ದ ಪಿಎಸ್​ ಐ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ

Prasthutha|

ಬೆಂಗಳೂರು: ಡಿ.23ರಂದು ನಿಗದಿಯಾಗಿದ್ದ 545 ಪಿಎಸ್​ ಐ ಹುದ್ದೆಗಳ ನೇಮಕಾತಿ ಮರು ಪರೀಕ್ಷೆಯನ್ನು 2024ರ ಜನವರಿ 23ಕ್ಕೆ ಮುಂದೂಡಿಕೆ ಮಾಡಲಾಗಿದೆ.

- Advertisement -

ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಜತೆ ಚರ್ಚಿಸಿ ಗೃಹ ಸಚಿವ ಡಾ.ಪರಮೇಶ್ವರ್​​ ಮರು ಪರೀಕ್ಷೆ ದಿನಾಂಕ ಪ್ರಕಟಿಸಿದ್ದಾರೆ.

Join Whatsapp