ಪಿಎಸ್’ಐ ಹಗರಣ: ಐಪಿಎಸ್ ಅಧಿಕಾರಿ ಅಮೃತ್ ಪೌಲ್’ಗೆ ಷರತ್ತುಬದ್ಧ ಜಾಮೀನು

Prasthutha|

ಬೆಂಗಳೂರು: ಪಿಎಸ್ ಐ ನೇಮಕಾತಿ ಹಗರಣದ 35ನೇ ಆರೋಪಿಯಾದ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶಿಸಿದೆ.

- Advertisement -


ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಅಮೃತ್ ಪೌಲ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಪಿ ಎಂ ನವಾಜ್ ಅವರಿದ್ದ ಪೀಠ ಈ ಆದೇಶ ನೀಡಿದೆ.

Join Whatsapp