Home ಟಾಪ್ ಸುದ್ದಿಗಳು ಪಿಎಸ್’ಐ ಹಗರಣ: ಐಪಿಎಸ್ ಅಧಿಕಾರಿ ಅಮೃತ್ ಪೌಲ್’ಗೆ ಷರತ್ತುಬದ್ಧ ಜಾಮೀನು

ಪಿಎಸ್’ಐ ಹಗರಣ: ಐಪಿಎಸ್ ಅಧಿಕಾರಿ ಅಮೃತ್ ಪೌಲ್’ಗೆ ಷರತ್ತುಬದ್ಧ ಜಾಮೀನು

ಬೆಂಗಳೂರು: ಪಿಎಸ್ ಐ ನೇಮಕಾತಿ ಹಗರಣದ 35ನೇ ಆರೋಪಿಯಾದ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶಿಸಿದೆ.


ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಅಮೃತ್ ಪೌಲ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಪಿ ಎಂ ನವಾಜ್ ಅವರಿದ್ದ ಪೀಠ ಈ ಆದೇಶ ನೀಡಿದೆ.

Join Whatsapp
Exit mobile version