ಹಾಸ್ಟೆಲ್’ನಲ್ಲಿ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ

Prasthutha|

ದಾವಣಗೆರೆ: ಪಿಯು ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಹರದಲ್ಲಿ ನಡೆದಿದೆ.

- Advertisement -


ವರ್ಷಿತಾ(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.


ದಾವಣಗೆರೆ ತಾಲೂಕಿನ ಮಾಯಕೊಂಡ ಬಳಿಯ ಬಸ್ಸಾಪುರ ಗ್ರಾಮದವರಾದ ವರ್ಷಿತಾ ಹರಿಹರ ನಗರದ ಕಾಲೇಜುವೊಂದರಲ್ಲಿ ಓದುತ್ತಿದ್ದಳು. ಇನ್ನು ವರ್ಷಿತಾ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪೋಷಕರು, ಮಗಳ ಸಾವಿಗೆ ಹಾಸ್ಟೆಲ್ ವಾರ್ಡನ್, ಸಿಬ್ಬಂದಿಯೇ ಕಾರಣ ಎಂದು ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

Join Whatsapp