ಸಿಎಂ, ಡಿಸಿಎಂ ಹುದ್ದೆ ಕುರಿತು ಸಾರ್ವಜನಿಕ ಚರ್ಚೆ ಸರಿಯಲ್ಲ: ದಿನೇಶ್ ಗುಂಡೂರಾವ್

Prasthutha|

ಬಾಗಲಕೋಟೆ: ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹುದ್ದೆ ಕುರಿತು ಪಕ್ಷದ ನಾಯಕರು ಸಾರ್ವಜನಿಕ ಚರ್ಚೆ ಮಾಡುತ್ತಿರುವುದು ಸರಿಯಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

- Advertisement -

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲ ಸಚಿವರು ವಿನಾಕಾರಣ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಇರುವಾಗ ಮತ್ತೆ ಆ ಹುದ್ದೆ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು.

Join Whatsapp