- Advertisement -
ಲಖನೌ: 55 ವರ್ಷದ ಬಿಜೆಪಿಯ ಮಾಜಿ ಶಾಸಕರೊಬ್ಬರು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದಾರೆ.
ಮಾಜಿ ಶಾಸಕ ರಾಜೇಶ್ ಮಿಶ್ರಾ ಅಲಿಯಾಸ್ ಪಪ್ಪು ಭರ್ತೋಲ್ ಅವರೇ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾದವರು.
- Advertisement -
ಎರಡು ಅವಧಿಗೆ ಶಾಸಕರಾಗಿ ಕೆಲಸ ಮಾಡಿದ್ದ ರಾಜೇಶ್ ಮಿಶ್ರಾ 12 ನೇ ತರಗತಿ ಪರೀಕ್ಷೆ ಉತ್ತೀರ್ಣರಾದ ಬಳಿಕ ಕಾನೂನು ಪದವಿ ಪಡೆಯಲು ನಿರ್ಧರಿಸಿದ್ದಾರೆ.