ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಶೇ 81.15 ಮಂದಿ ಉತ್ತೀರ್ಣ

Prasthutha|

- Advertisement -

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ.

ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. 11 ಗಂಟೆಗೆ ಅಧಿಕೃತ ವೆಬ್​​ಸೈಟ್​ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.

- Advertisement -

Join Whatsapp