Home ಕರಾವಳಿ ಪುದು ಗ್ರಾಮ ಪಂಚಾಯತ್ ಚುನಾವಣೆ: ಮತ ಎಣಿಕೆ ಪ್ರಗತಿಯಲ್ಲಿ

ಪುದು ಗ್ರಾಮ ಪಂಚಾಯತ್ ಚುನಾವಣೆ: ಮತ ಎಣಿಕೆ ಪ್ರಗತಿಯಲ್ಲಿ

ಬಂಟ್ವಾಳ: ಪುದು ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶ ಇಂದು ಹೊರಬೀಳಲಿದ್ದು, ಮತ ಎಣಿಕೆ ಪ್ರಗತಿಯಲ್ಲಿದೆ.


ಬಂಟ್ವಾಳ ತಾಲೂಕು ಆಡಳಿತ ಸೌಧ ಕಚೇರಿಯಲ್ಲಿ ಮತ ಎಣಿಕೆ ಪ್ರಗತಿಯಲ್ಲಿದ್ದು ಕಾಂಗ್ರೆಸ್, ಬಿಜೆಪಿ, ಎಸ್’ಡಿಪಿಐ ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕರ್ತರು ಸ್ಥಳದಲ್ಲಿ ಜಮಾವಣೆಗೊಂಡಿದ್ದಾರೆ. ಸ್ಥಳದಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಸೂಕ್ತ ಬಂದೋ ಬಸ್ತ್ ವ್ಯವಸ್ಥೆಗೊಳಿಸಿದ್ದಾರೆ. ವಿವಿಧ ಪಕ್ಷದ ಬಾವುಟದೊಂದಿದೆ ವಿಜಯೋತ್ಸವ ನಡೆಸಲು ಕಾರ್ಯಕರ್ತರು ಉತ್ಸುಕದಲ್ಲಿದ್ದಾರೆ.

Join Whatsapp
Exit mobile version