Home ಕರಾವಳಿ ಪುದು ಗ್ರಾಮ ಪಂಚಾಯತಿ ಚುನಾವಣೆ: ಮತದಾನ ಪ್ರಗತಿಯಲ್ಲಿ

ಪುದು ಗ್ರಾಮ ಪಂಚಾಯತಿ ಚುನಾವಣೆ: ಮತದಾನ ಪ್ರಗತಿಯಲ್ಲಿ

ಬಂಟ್ವಾಳ: ಪುದು ಗ್ರಾಮ ಪಂಚಾಯತ್ ಚುನಾವಣೆಗೆ ಮತದಾನ ಪ್ರಗತಿಯಲ್ಲಿದ್ದು, ಮತದಾರರು ಉತ್ಸಾಹದಿಂದ ಮತ ಚಲಾಯಿಸುತ್ತಿದ್ದಾರೆ.


ಅಂತಿಮವಾಗಿ 10 ವಾರ್ಡ್ ಗಳ 34 ಸದಸ್ಯ ಸ್ಥಾನಕ್ಕೆ ಕಾಂಗ್ರೆಸ್, ಬಿಜೆಪಿ, ಎಸ್.ಡಿಪಿಐ ಹಾಗೂ ಪಕ್ಷೇತರ ಸೇರಿದಂತೆ 99 ಅಭ್ಯರ್ಥಿಗಳು ಸ್ಪರ್ಧಾಕಣದಲ್ಲಿದ್ದಾರೆ.

Join Whatsapp
Exit mobile version