ಪುದುಚೇರಿ ಸಾರಿಗೆ ಸಚಿವೆ ಚಂದ್ರ ಪ್ರಿಯಾಂಕಾ ರಾಜೀನಾಮೆ

Prasthutha|

ಪುದುಚೇರಿಯ ಸಾರಿಗೆ ಸಚಿವೆ ಚಂದ್ರ ಪ್ರಿಯಾಂಕಾ ರಾಜೀನಾಮೆ ನೀಡಿದ್ದಾರೆ.

- Advertisement -


ಚಂದ್ರ ಪ್ರಿಯಾಂಕಾ ಅವರು ಅಖಿಲ ಭಾರತ NR ಕಾಂಗ್ರೆಸ್ ನಿಂದ ಸಚಿವರಾಗಿದ್ದರು. ಮತ್ತು ಅವರು ಕೇಂದ್ರಾಡಳಿತ ಪ್ರದೇಶದ 41 ವರ್ಷಗಳ ಇತಿಹಾಸದಲ್ಲಿ ಎರಡನೇ ಮಹಿಳಾ ಸಚಿವರಾಗಿದ್ದರು. ಮುಖ್ಯಮಂತ್ರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ, ಪ್ರಬಲ ಶಕ್ತಿಗಳ ವಿರುದ್ಧ ಹೋರಾಟ ಮುಂದುವರಿಸಿ ಸಚಿವೆಯಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂಬುದನ್ನು ಮನಗಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ.

Join Whatsapp