ಪುದುಚೇರಿ: ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ (ಮೌಲ್ಯವರ್ಧಿತ ತೆರಿಗೆ) ಯಲ್ಲಿ 2% ಕಡಿತವನ್ನು ಪ್ರಕಟಿಸಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಹೆಚ್ಚಳ ಕಾಣುತ್ತಿದ್ದು, ಈ ನಡುವೆ ಪುದೇಚೇರಿ ವಿಧಾಸಭೆ ಚುನಾವಣೆಗೆ ಸಂಬಂಧಪಟ್ಟಂತೆ ಇದೀಗ ಕೇಂದ್ರ ಚುನಾವಣಾ ಆಯಕ್ತರು ದಿನಾಂಕವನ್ನು ಪ್ರಕಟಿಸಲಿದ್ದಾರೆ.