ಪಂಜಾಬ್ ಚುನಾವಣೆ: ಸೋನು ಸೂದ್ ಸಹೋದರಿ ರಾಜಕೀಯಕ್ಕೆ ಎಂಟ್ರಿ !

Prasthutha|

ಮುಂಬೈ: ಪಂಜಾಬ್ ಚುನಾವಣೆಯಲ್ಲಿ ತನ್ನ ಸಹೋದರಿ ಮಾಳವಿಕಾ ಸೂದ್ ಸ್ಪರ್ಧಿಸಲಿದ್ದಾರೆ ಎಂದು ಬಾಲಿವುಡ್ ನಟ ಸೋನು ಸೂದ್ ಇಂದು ಘೋಷಿಸಿದ್ದಾರೆ. ಆದರೆ ಯಾವ ರಾಜಕೀಯ ಪಕ್ಷವನ್ನು ಸೇರುತ್ತಾರೆ ಎಂಬುದನ್ನು ಅವರು ಇನ್ನೂ ನಿರ್ಧರಿಸಿಲ್ಲ ಎಂದು ಹೇಳಿದರು.

- Advertisement -

ಚಂಡೀಗಡದ ಮೊಗಾದ ತಮ್ಮ ಮನೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸೋನು ಸೂದ್ ಈ  ಘೋಷಣೆ ಮಾಡಿದರು.

ಜನರ ಸೇವೆ ಮಾಡುವ ಆಕೆಯ ಬದ್ಧತೆ ಅಪ್ರತಿಮವಾಗಿದೆ ಎಂದು ಹೇಳಿದರು.

- Advertisement -

ಸೂದ್ ಅವರು ಇತ್ತೀಚೆಗೆ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಭೇಟಿ ಮಾಡಿದ್ದರು.

Join Whatsapp