Home ಟಾಪ್ ಸುದ್ದಿಗಳು ಪಂಜಾಬ್ ಚುನಾವಣೆ: ಸೋನು ಸೂದ್ ಸಹೋದರಿ ರಾಜಕೀಯಕ್ಕೆ ಎಂಟ್ರಿ !

ಪಂಜಾಬ್ ಚುನಾವಣೆ: ಸೋನು ಸೂದ್ ಸಹೋದರಿ ರಾಜಕೀಯಕ್ಕೆ ಎಂಟ್ರಿ !

ಮುಂಬೈ: ಪಂಜಾಬ್ ಚುನಾವಣೆಯಲ್ಲಿ ತನ್ನ ಸಹೋದರಿ ಮಾಳವಿಕಾ ಸೂದ್ ಸ್ಪರ್ಧಿಸಲಿದ್ದಾರೆ ಎಂದು ಬಾಲಿವುಡ್ ನಟ ಸೋನು ಸೂದ್ ಇಂದು ಘೋಷಿಸಿದ್ದಾರೆ. ಆದರೆ ಯಾವ ರಾಜಕೀಯ ಪಕ್ಷವನ್ನು ಸೇರುತ್ತಾರೆ ಎಂಬುದನ್ನು ಅವರು ಇನ್ನೂ ನಿರ್ಧರಿಸಿಲ್ಲ ಎಂದು ಹೇಳಿದರು.

ಚಂಡೀಗಡದ ಮೊಗಾದ ತಮ್ಮ ಮನೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸೋನು ಸೂದ್ ಈ  ಘೋಷಣೆ ಮಾಡಿದರು.

ಜನರ ಸೇವೆ ಮಾಡುವ ಆಕೆಯ ಬದ್ಧತೆ ಅಪ್ರತಿಮವಾಗಿದೆ ಎಂದು ಹೇಳಿದರು.

ಸೂದ್ ಅವರು ಇತ್ತೀಚೆಗೆ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಭೇಟಿ ಮಾಡಿದ್ದರು.

Join Whatsapp
Exit mobile version