ಕೇಜ್ರಿವಾಲ್ ಗೆ ಬೆದರಿಕೆ ಹಾಕಿದ್ದ ಬಿಜೆಪಿ ನಾಯಕನ ಬಂಧನ

Prasthutha|

ಹೊಸದಿಲ್ಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗೆ  ಬೆದರಿಕೆ ಹಾಕಿದ್ದ  ದಿಲ್ಲಿ ಬಿಜೆಪಿ ನಾಯಕನನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ.

- Advertisement -

ತಜಿಂದರ್ ಪಾಲ್ ಸಿಂಗ್ ಬಗ್ಗಾ ಬಂಧಿತ ಬಿಜೆಪಿ ನಾಯಕ.

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು ರಾಜಕೀಯ ಎದುರಾಳಿಯನ್ನು ಗುರಿಯಾಗಿಸಲು ಪಂಜಾಬ್ ಪೊಲೀಸರನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಆರೋಪಿಸಿದ್ದಾರೆ.

Join Whatsapp