Home ಟಾಪ್ ಸುದ್ದಿಗಳು ಪಂಜಾಬ್ ಗಾಯಕ ಸಿಧು ಮೂಸೆವಾಲಾ ಹತ್ಯೆ: ಒಬ್ಬನ ಬಂಧನ

ಪಂಜಾಬ್ ಗಾಯಕ ಸಿಧು ಮೂಸೆವಾಲಾ ಹತ್ಯೆ: ಒಬ್ಬನ ಬಂಧನ

ಚಂಡೀಗಢ: ಖ್ಯಾತ ಗಾಯಕ ಸಿಧು ಮೂಸೆವಾಲಾ ಅವರನ್ನು ಗುಂಡಿಕ್ಕಿ ಹತ್ಯೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಉತ್ತರಾಖಂಡ, ಪಂಜಾಬ್ ಪೊಲೀಸರು ಡೆಹ್ರಾಡೂನ್’ನಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಕೊಲೆಯಲ್ಲಿ ಭಾಗಿಯಾದ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.

ಇತರರ ಬಂಧನಕ್ಕಾಗಿ ಪಂಜಾಬ್ ಪೊಲೀಸ್ ತಂಡ ಡೆಹ್ರಾಡೂನ್ ನಲ್ಲಿ ಬೀಡು ಬಿಟ್ಟಿದೆ. ಈ ಕೊಲೆಗೆ ಸಂಬಂಧಿಸಿದಂತೆ ಇನ್ನಷ್ಟು ಮಂದಿ ಬಂಧನವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Join Whatsapp
Exit mobile version