ಪುಟಿನ್ ನಿಂದ ಯುರೋಪ್ ಗೆ ಅಪಾಯ: ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಆರೋಪ

Prasthutha|

ಲಂಡನ್: ರಷ್ಯಾದ ಪಡೆಗಳು ಉಕ್ರೇನ್ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ದಾಳಿ ಮಾಡಿದ ನಂತರ ಶುಕ್ರವಾರ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಂದ ಯುರೋಪ್ ಗೆ ಅಪಾಯವಿದೆ ಎಂದು ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಆರೋಪಿಸಿದ್ದಾರೆ.

- Advertisement -

“ಅಧ್ಯಕ್ಷ ಪುಟಿನ್ ಅವರ ಅಜಾಗರೂಕ ಕ್ರಮಗಳು ಈಗ ನೇರವಾಗಿ ಯುರೋಪ್ ನ ಸುರಕ್ಷತೆಗೆ ಅಪಾಯ ಉಂಟಾಗಬಹುದು ಎಂದು ಪ್ರಧಾನ ಮಂತ್ರಿ ಹೇಳಿದರು. ಇಂದು ಜಾನ್ಸನ್ ತುರ್ತು ಯುಎನ್ ಭದ್ರತಾ ಮಂಡಳಿಯ ಸಭೆಯನ್ನು ಕರೆಯಲು ಒತ್ತಾಯಿಸಬಹುದು ಎಂದು ವರದಿ ತಿಳಿಸಿದೆ.

Join Whatsapp