Home ಟಾಪ್ ಸುದ್ದಿಗಳು ಪುಟಿನ್ ನಿಂದ ಯುರೋಪ್ ಗೆ ಅಪಾಯ: ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಆರೋಪ

ಪುಟಿನ್ ನಿಂದ ಯುರೋಪ್ ಗೆ ಅಪಾಯ: ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಆರೋಪ

ಲಂಡನ್: ರಷ್ಯಾದ ಪಡೆಗಳು ಉಕ್ರೇನ್ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ದಾಳಿ ಮಾಡಿದ ನಂತರ ಶುಕ್ರವಾರ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಂದ ಯುರೋಪ್ ಗೆ ಅಪಾಯವಿದೆ ಎಂದು ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಆರೋಪಿಸಿದ್ದಾರೆ.

“ಅಧ್ಯಕ್ಷ ಪುಟಿನ್ ಅವರ ಅಜಾಗರೂಕ ಕ್ರಮಗಳು ಈಗ ನೇರವಾಗಿ ಯುರೋಪ್ ನ ಸುರಕ್ಷತೆಗೆ ಅಪಾಯ ಉಂಟಾಗಬಹುದು ಎಂದು ಪ್ರಧಾನ ಮಂತ್ರಿ ಹೇಳಿದರು. ಇಂದು ಜಾನ್ಸನ್ ತುರ್ತು ಯುಎನ್ ಭದ್ರತಾ ಮಂಡಳಿಯ ಸಭೆಯನ್ನು ಕರೆಯಲು ಒತ್ತಾಯಿಸಬಹುದು ಎಂದು ವರದಿ ತಿಳಿಸಿದೆ.

Join Whatsapp
Exit mobile version