ಲೈಂಗಿಕ ದೌರ್ಜನ್ಯ ಆರೋಪ: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ FIR

Prasthutha|

- Advertisement -

ಮಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರಿನ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

47 ವರ್ಷದ ಮಹಿಳೆಯಿಂದ ಬೆಂಗಳೂರಿನ ಪೈ ವಿಸ್ತಾ ಹೋಟೆಲ್​ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದ್ದು, 2023 ಜೂನ್​ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್​ನಲ್ಲಿ ಲೈಂಗಿಕ ದೌರ್ಜನ್ಯವೆಸಗಿ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್ ಮಾಡಿದ್ದಾರೆಂದು ಆರೋಪಿಸಿದ್ದಾರೆ.

- Advertisement -



Join Whatsapp
Exit mobile version