ಪುತ್ತೂರು | ಮದುವೆಯ ಟೆಂಪೋ ಪಲ್ಟಿ: ಹಲವು ಮಂದಿಗೆ ಗಾಯ

Prasthutha|

- Advertisement -

ಪುತ್ತೂರು: ಬೆಳ್ಳಾರೆಯಿಂದ ಪುತ್ತೂರು ಈಶ್ವರಮಂಗಲ ಕಡೆಗೆ ತೆರಳುತ್ತಿದ್ದ ಮದುವೆಯ ಟೆಂಪೋ ಪಾಲ್ತಾಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಆದಿತ್ಯವಾರ ನಡೆದಿದೆ.

ಘಟನೆಯಲ್ಲಿ ಈಶ್ವರಮಂಗಲ ಮೂಲದ ವರನ ಕಡೆಯ ಸಂಬಂಧಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಟೆಂಪೋದಲ್ಲಿ ಹೆಚ್ಚಿನವರು ಮಹಿಳೆಯರಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Join Whatsapp