ಪುತ್ತೂರು: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

Prasthutha|

ಪುತ್ತೂರು: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾದ ಘಟನೆ ನಗರದ ಪಾಂಗ್ಲಾಯಿಯಲ್ಲಿ ಜು.27ರ ಗುರುವಾರ ನಡೆದಿದೆ.

- Advertisement -

ಪೊದೆಯೊಂದರ ಬಳಿ ಈ ಅಪರಿಚಿತ ಮೃತದೇಹ ಪತ್ತೆಯಾಗಿದೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಮೃತದೇಹವನ್ನು ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಮೃತದೇಹ ಯಾರದೆನ್ನುವ ಬಗ್ಗೆ ತನಿಖೆಯಿಂದ ಬಹಿರಂಗಗೊಳ್ಳಬೇಕಿದೆ.

Join Whatsapp