ಪುತ್ತೂರು: ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ

Prasthutha|

ಪುತ್ತೂರು: ಇಲ್ಲಿನ ತಾಲೂಕು ಸಾರ್ವಜನಿಕ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

- Advertisement -

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ. ಹವಾನಿಯಂತ್ರಿತ ಘಟಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಈ ಅವಘಡ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ



Join Whatsapp