ಟಾಪ್ ಸುದ್ದಿಗಳುಕರಾವಳಿ ಪುತ್ತೂರು: ಮಾಜಿ ಶಾಸಕ ಸಂಜೀವ ಮಠಂದೂರುಗೆ ಹಾವು ಕಡಿತ, ಆಸ್ಪತ್ರೆಗೆ ದಾಖಲು November 17, 2023 Modified date: November 17, 2023 Share FacebookTwitterPinterestWhatsApp ಮಂಗಳೂರು: ಪುತ್ತೂರಿನ ಬಿಜೆಪಿಯ ಮಾಜಿ ಶಾಸಕ ಸಂಜೀವ ಮಠಂದೂರು ಅವರಿಗೆ ಹಾವು ಕಡಿತವಾಗಿದ್ದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯ ತೋಟದಲ್ಲಿ ನಿಂತಿದ್ದ ವೇಳೆ ಅವರಿಗೆ ಕನ್ನಡಿ ಹಾವು ಕಚ್ಚಿದೆ. ಗಂಭೀರ ಸ್ವರೂಪದ ಗಾಯವಲ್ಲದ ಕಾರಣ ಸಂಜೀವ ಮಠಂದೂರು ಚೇತರಿಸಿಕೊಂಡಿದ್ದಾರೆ.