ಪುತ್ತೂರು: ಹುಲಿವೇಷ ತಂಡದ ಮುಖ್ಯಸ್ಥನ ಬರ್ಬರ ಹತ್ಯೆ

Prasthutha|

- Advertisement -

ಮಂಗಳೂರು: ಹುಲಿವೇಷ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನೆಹರು ನಗರ ಜಂಕ್ಷನ್​ನಲ್ಲಿ ನಡೆದಿದೆ.

ಪುತ್ತೂರಿನ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ (26) ಹತ್ಯೆಯಾದ ಯುವಕ.

- Advertisement -

ಕೊಲೆ ನಂತರ ಮೂವರು ಆರೋಪಿಗಳ ಪೈಕಿ ಇಬ್ಬರು ಆರೋಪಿಗಳು ಪೊಲೀಸ್ ಠಾಣೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಠಾಣಾ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Join Whatsapp