ಪುತ್ತೂರು: ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

Prasthutha|

ಪುತ್ತೂರು : ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.

- Advertisement -


ಮೃತರನ್ನು ಕುರಿಯ ಪಡ್ಪು ನಿವಾಸಿ, ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ.


ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Join Whatsapp