ಪುತ್ತೂರು : ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಮೃತರನ್ನು ಕುರಿಯ ಪಡ್ಪು ನಿವಾಸಿ, ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ.
ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.