ಪುತ್ತೂರು | ಬಸ್-ಬೈಕ್ ಅಪಘಾತ: ಯುವಕ ಸ್ಥಳದಲ್ಲೇ ಸಾವು

Prasthutha|

ಪುತ್ತೂರು: ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರಿನಲ್ಲಿ‌ ನಡೆದಿದೆ.

- Advertisement -

ಮೃತಪಟ್ಟವರನ್ನು ಭರತ್ ಎಂದು ಗುರುತಿಸಲಾಗಿದೆ. ಇನ್ನೋರ್ವ ಯುವಕ ಧನುಷ್ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp