ಟೀಂ ಇಂಡಿಯಾ ಹೆಡ್ ಕೋಚ್ ರಾಹುಲ್ ದ್ರಾವಿಡ್ ಗೆ ವಿಶ್ರಾಂತಿ : ವಿವಿಎಸ್ ಲಕ್ಷಣ್ ಹಂಗಾಮಿ ಕೋಚ್

Prasthutha|

ನವದೆಹಲಿ: ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಸೋಲನುಭವಿಸಿದ ಬೆನ್ನಲ್ಲೇ ಭಾರತ ತಂಡದ ಹೆಡ್ ಕೋಚ್ ರಾಹುಲ್ ದ್ರಾವಿಡ್ ನೇತೃತ್ವದ ಕೋಚಿಂಗ್ ತಂಡಕ್ಕೆ ವಿಶ್ರಾಂತಿ ನೀಡಲಾಗಿದೆ.

- Advertisement -

ನೂತನ ಹಂಗಾಮಿ ಹೆಡ್ ಕೊಚ್ ಆಗಿ ವಿ ವಿ ಎಸ್ ಲಕ್ಷಣ್ ಅವರನ್ನು ನೇಮಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ.

ನವೆಂಬರ್ 18ರಿಂದ ನಡೆಯಲಿರುವ ನ್ಯೂಜಿಲೆಂಡ್‌ ಕ್ರಿಕೆಟ್‌ ಪ್ರವಾಸಕ್ಕೆ ತೆರಳಲಿರುವ ಭಾರತ ತಂಡವು ತಲಾ ಮೂರು ಟಿ20 ಮತ್ತು ಏಕದಿನ ಪಂದ್ಯಗಳನ್ನಾಡಲಿದೆ.

- Advertisement -

ಈ ಪಂದ್ಯಾಟಗಳಿಗೆ ನೂತನ ಹೆಡ್ ಕೊಚ್ ಆಗಿ ವಿವಿಎಸ್ ಲಕ್ಷ್ಮಣ್ ಅವರು ಮುಂದುವರೆಯಲಿದ್ದಾರೆ.

Join Whatsapp