Home ಟಾಪ್ ಸುದ್ದಿಗಳು ಮೋದಿಯಿಂದ ಭಾರತೀಯರು ಉದ್ಯೋಗ ಪಡೆಯುವ ಭರವಸೆ ಕಳೆದುಕೊಂಡಿದ್ದಾರೆ: ರಾಹುಲ್ ಗಾಂಧಿ ವಾಗ್ದಾಳಿ

ಮೋದಿಯಿಂದ ಭಾರತೀಯರು ಉದ್ಯೋಗ ಪಡೆಯುವ ಭರವಸೆ ಕಳೆದುಕೊಂಡಿದ್ದಾರೆ: ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ಪ್ರಧಾನಿ ಮೋದಿಯವರ ಕೆಲ ನಿರ್ಧಾರಗಳಿಂದಾಗಿ 45 ಕೋಟಿಗೂ ಹೆಚ್ಚು ಭಾರತೀಯರು  ಉದ್ಯೋಗ ಪಡೆಯುವ ಭರವಸೆ ಕಳೆದುಕೊಂಡಿದ್ದಾರೆ ಎಂದು ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ನಿರುದ್ಯೋಗ ಸಮಸ್ಯೆಯ ಬಗ್ಗೆ ಟ್ವೀಟ್ ಮಾಡಿದ ಅವರು, ಕಳೆದ ಐದು ವರ್ಷಗಳಲ್ಲಿ 2.1 ಕೋಟಿ ಉದ್ಯೋಗಗಳು ಕಳೆದುಹೋಗಿವೆ. 45 ಕೋಟಿ ಜನರು ಉದ್ಯೋಗಕ್ಕಾಗಿ ಹುಡುಕುವುದನ್ನು ನಿಲ್ಲಿಸಿದ್ದಾರೆ ಎಂದು ಹೇಳಿದ್ದಾರೆ. 

ಒಂದು ದಿನದ ಹಿಂದೆ, ರಾಹುಲ್ ಗಾಂಧಿ ಅವರು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‍ಇ) ವಿರುದ್ಧ ವಾಗ್ದಾಳಿ ನಡೆಸಿದ್ದರು.

Join Whatsapp
Exit mobile version