NEET ಅಕ್ರಮಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಲಿ: ರಾಹುಲ್ ಗಾಂಧಿ ಆಗ್ರಹ

Prasthutha|

ನವದೆಹಲಿ: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದರು.

- Advertisement -


ಸಂಸತ್ತಿನ ಸಂಕೀರ್ಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ನೀಟ್ ಪರೀಕ್ಷೆಯಲ್ಲಿನ ಅಕ್ರಮ ಬಹಳ ಗಂಭೀರವಾದ ವಿಷಯವಾಗಿದೆ. ಎಲ್ಲಕ್ಕಿಂತ ಮೊದಲು ಅದರ ಬಗ್ಗೆ ಚರ್ಚೆ ನಡೆಸುವಂತೆ ವಿರೋಧ ಪಕ್ಷಗಳು ಆಗ್ರಹಿಸಿವೆ ಎಂದು ಹೇಳಿದರು.



Join Whatsapp