Home ಟಾಪ್ ಸುದ್ದಿಗಳು ರಾಹುಲ್ ಗಾಂಧಿ ಸಾಮಾನ್ಯ ಸಂಸದ, ಪ್ರಾಮುಖ್ಯತೆ ನೀಡುವ ಅಗತ್ಯವಿಲ್ಲ: ದಿಗ್ವಿಜಯ ಸಿಂಗ್

ರಾಹುಲ್ ಗಾಂಧಿ ಸಾಮಾನ್ಯ ಸಂಸದ, ಪ್ರಾಮುಖ್ಯತೆ ನೀಡುವ ಅಗತ್ಯವಿಲ್ಲ: ದಿಗ್ವಿಜಯ ಸಿಂಗ್

ಸಹೋದರ ಭೋಪಾಲ್: ರಾಹುಲ್ ಗಾಂಧಿ ಒಬ್ಬ ಸಾಧಾರಣ ಕಾರ್ಯಕರ್ತ ಹಾಗೂ ಸಂಸದ. ಅವರಿಗೆ ಅಷ್ಟೊಂದು ಮಹತ್ವ ನೀಡುವ ಅಗತ್ಯವಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರ ಸಹೋದರ ಮತ್ತು ಮಾಜಿ ಕಾಂಗ್ರೆಸ್ ಸಂಸದ ಲಕ್ಷ್ಮಣ್ ಸಿಂಗ್ ಹೇಳಿದ್ದಾರೆ.

ಗುನಾದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಸಿಂಗ್, ರಾಹುಲ್ ಗಾಂಧಿ ಸಂಸದ, ಕಾಂಗ್ರೆಸ್ ಕಾರ್ಯಕರ್ತ, ಪಕ್ಷದ ಅಧ್ಯಕ್ಷರಲ್ಲ ಅದನ್ನು ಬಿಟ್ಟರೆ ರಾಹುಲ್ ಬೇರೆ ಏನೂ ಅಲ್ಲ ಎಂದಿದ್ದಾರೆ.

Join Whatsapp
Exit mobile version