ರೈಲು ನಿಲ್ದಾಣದಲ್ಲಿ ಕೂಲಿ ಹೊತ್ತು ನಡೆದ ರಾಹುಲ್ ಗಾಂಧಿ

Prasthutha|

ನವದೆಹಲಿ: ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಇಂದು ಕೂಲಿಗಳ ಸಮಸ್ಯೆಗಳನ್ನು ಆಲಿಸಿದರು.

- Advertisement -


ರೈಲ್ವೇ ನಿಲ್ದಾಣದಲ್ಲಿ ಕೂಲಿಗಳಂತೆ ಕೆಂಪು ಅಂಗಿ ಧರಿಸಿ, ಸೂಟ್ ಕೇಸ್ ತಲೆ ಮೇಲೆ ಹೊತ್ತು ನಡೆಯುತ್ತಿರುವ ವೀಡಿಯೋ ಹಾಗೂ ಫೊಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಈ ವೇಳೆ ಅಲ್ಲಿನ ಕಾರ್ಮಿಕರು ‘ರಾಹುಲ್ ಗಾಂಧಿ ಜಿಂದಾಬಾದ್’ ಎಂಬ ಘೋಷಣೆಗಳನ್ನು ಕೂಗುತ್ತಿದ್ದಾರೆ.

Join Whatsapp