Home ಟಾಪ್ ಸುದ್ದಿಗಳು ರೈಲು ನಿಲ್ದಾಣದಲ್ಲಿ ಕೂಲಿ ಹೊತ್ತು ನಡೆದ ರಾಹುಲ್ ಗಾಂಧಿ

ರೈಲು ನಿಲ್ದಾಣದಲ್ಲಿ ಕೂಲಿ ಹೊತ್ತು ನಡೆದ ರಾಹುಲ್ ಗಾಂಧಿ

ನವದೆಹಲಿ: ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಇಂದು ಕೂಲಿಗಳ ಸಮಸ್ಯೆಗಳನ್ನು ಆಲಿಸಿದರು.


ರೈಲ್ವೇ ನಿಲ್ದಾಣದಲ್ಲಿ ಕೂಲಿಗಳಂತೆ ಕೆಂಪು ಅಂಗಿ ಧರಿಸಿ, ಸೂಟ್ ಕೇಸ್ ತಲೆ ಮೇಲೆ ಹೊತ್ತು ನಡೆಯುತ್ತಿರುವ ವೀಡಿಯೋ ಹಾಗೂ ಫೊಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಈ ವೇಳೆ ಅಲ್ಲಿನ ಕಾರ್ಮಿಕರು ‘ರಾಹುಲ್ ಗಾಂಧಿ ಜಿಂದಾಬಾದ್’ ಎಂಬ ಘೋಷಣೆಗಳನ್ನು ಕೂಗುತ್ತಿದ್ದಾರೆ.

Join Whatsapp
Exit mobile version