Home ಟಾಪ್ ಸುದ್ದಿಗಳು ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಗೆ ಸೇರ್ಪಡೆಯಾದ ರಾಹುಲ್ ಕಸ್ವಾನ್

ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಗೆ ಸೇರ್ಪಡೆಯಾದ ರಾಹುಲ್ ಕಸ್ವಾನ್

ಲೋಕಸಭೆ ಚುನಾವಣೆಗೂ ಮುನ್ನ ರಾಜಸ್ಥಾನದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ. ಚುರು ಸಂಸದ ರಾಹುಲ್ ಕಸ್ವಾನ್ ಸೋಮವಾರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.


ಬಿಜೆಪಿಯ ಮೊದಲ ಅಭ್ಯರ್ಥಿ ಪಟ್ಟಿಯಲ್ಲಿ, ರಾಹುಲ್ ಕಸ್ವಾನ್ ಅವರ ಟಿಕೆಟ್ ಅನ್ನು ಚುರು ಕ್ಷೇತ್ರದಿಂದ ಕಡಿತಗೊಳಿಸಲಾಗಿತ್ತು, ಹೀಗಾಗಿ ಕೋಪಗೊಂಡು ಬಿಜೆಪಿ ಹೈಕಮಾಂಡ್ ಗೆ ಪ್ರಶ್ನೆಗಳ ಸುರಿಮಳೆಗೈದರು. ಇದೀಗ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

Join Whatsapp
Exit mobile version