ಲಾಲು ಜೊತೆ ​ ಮಟನ್​ ರೆಸಿಪಿ ತಯಾರಿಸಿದ ರಾಹುಲ್ ಗಾಂಧಿ

Prasthutha|


ನವದೆಹಲಿ: ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಅವರ ಕುಟುಂಬವನ್ನು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಭೇಟಿಯಾಗಿದ್ದ ಸಂದರ್ಭದ ವಿಡಿಯೋವನ್ನು ಕಾಂಗ್ರೆಸ್​ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.

- Advertisement -

ವಿಡಿಯೋದಲ್ಲಿ ರಾಹುಲ್​ ಗಾಂಧಿ ಲಾಲು ಪ್ರಸಾದ್ ಯಾದವ್ ಮತ್ತು ಅವರ ಮಗಳು ಮಿಸಾ ಭಾರತಿ ಅವರ ಜೊತೆ ಮಟನ್​ ಅಡುಗೆ ಮಾಡುತ್ತ, ರಾಜಕೀಯದ ಬಗ್ಗೆ ಮಾತನಾಡುತ್ತಿರುವದನ್ನು ಗಮನಿಸಬಹುದಾಗಿದೆ.



Join Whatsapp