- Advertisement -
ದೆಹಲಿ : ಮೋದಿ ಉಪನಾಮ ಟೀಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಯನ್ನು ತಡೆಹಿಡಿಯಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಶಿಕ್ಷೆಗೆ ಮಧ್ಯಂತರ ತಡೆ ನೀಡಿದೆ.