ಬೆಂಗಳೂರಿನಲ್ಲಿ ತುಂತುರು ಮಳೆ

Prasthutha|

ಬೆಂಗಳೂರು: ಬಿಸಿಲಿನಿಂದ ರೋಸಿ ಹೋಗಿದ್ದ ಬೆಂಗಳೂರಿಗೆ ಮಳೆಯ ಆಗಮನವಾಗಿದ್ದು, ನಗರದಲ್ಲಿ ತುಂತುರು ಮಳೆ ಆರಂಭವಾಗಿದೆ.

- Advertisement -


ನಗರದ ಟೌನ್ ಹಾಲ್, ಮಾರ್ಕೆಟ್, ಕೆಆರ್ ಸರ್ಕಲ್, ವಿಧಾನಸೌಧ, ಜೆ.ಪಿ.ನಗರ, ಕಾರ್ಪೊರೇಷನ್ ಸರ್ಕಲ್, ಮೈಸೂರ್ ಬ್ಯಾಂಕ್ ಸರ್ಕಲ್ , ಸೇರಿದಂತೆ ಹಲವೆಡೆ ತುಂತುರು ಮಳೆ ಶುರುವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿ ಮಂದಿ ಫುಲ್ ಖುಷ್ ಆಗಿದ್ದಾರೆ.

ಮುಂಜಾನೆಯಿಂದಲೂ ಕೆಲವೆಡೆ ಮೋಡ ಕವಿದ ವಾತಾವರಣ ಹಿನ್ನಲೆ ನಗರದ ಕೆಲವೆಡೆ ಲಘು ಮಳೆಯಾಗಿದೆ.

Join Whatsapp