ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ನಾಳೆ ರೆಡ್ ಅಲರ್ಟ್ ಘೋಷಣೆ

Prasthutha|

ಮಂಗಳೂರು: ಮಂಗಳೂರು ನಗರ ಸೇರಿ‌ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಭಾರೀ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ನಾಳೆಯಿಂದ ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದ್ದು, ಸೆ .7 ರಂದು ರೆಡ್ ಅಲರ್ಟ್ ಹಾಗೂ ಮೂರು ದಿನ ಆರೆಂಜ್ ಅಲರ್ಟ್‌ ಅನ್ನು ಹವಾಮಾನ ಇಲಾಖೆ ಘೋಷಿಸಿದೆ.

- Advertisement -