Home ಟಾಪ್ ಸುದ್ದಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ನಾಳೆ ರೆಡ್ ಅಲರ್ಟ್ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ನಾಳೆ ರೆಡ್ ಅಲರ್ಟ್ ಘೋಷಣೆ

ಮಂಗಳೂರು: ಮಂಗಳೂರು ನಗರ ಸೇರಿ‌ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಭಾರೀ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ನಾಳೆಯಿಂದ ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದ್ದು, ಸೆ .7 ರಂದು ರೆಡ್ ಅಲರ್ಟ್ ಹಾಗೂ ಮೂರು ದಿನ ಆರೆಂಜ್ ಅಲರ್ಟ್‌ ಅನ್ನು ಹವಾಮಾನ ಇಲಾಖೆ ಘೋಷಿಸಿದೆ.

Join Whatsapp
Exit mobile version