Home ಕರಾವಳಿ ಕರಾವಳಿಯಲ್ಲಿ ಎರಡು ದಿನ ಮಳೆ‌ ಸಾಧ್ಯತೆ: ಎಲ್ಲೋ ಅಲರ್ಟ್‌ ಘೋಷಣೆ

ಕರಾವಳಿಯಲ್ಲಿ ಎರಡು ದಿನ ಮಳೆ‌ ಸಾಧ್ಯತೆ: ಎಲ್ಲೋ ಅಲರ್ಟ್‌ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆಯಲ್ಲಿ ಇಂದು ಎಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಮಂಗಳೂರು ನಗರದಲ್ಲಿ ಬೆಳಗ್ಗೆ ಚದುರಿದ ಮಳೆ ಸುರಿದಿದೆ. ಜಿಲ್ಲೆಯಾದ್ಯಂತ ಅಲ್ಲಲ್ಲಿ ಮಳೆಯಾದ ವರದಿಯಾಗಿದೆ.

ಅ. 2ರಂದು ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Join Whatsapp
Exit mobile version