ಮಂಗಳೂರು: ವಿವಿಧೆಡೆ ಮಳೆಯ ಸಿಂಚನ

Prasthutha|

ಮಂಗಳೂರು: ಬಿಸಿಲಿನಿಂದ ಬಸವಳಿದಿದ್ದ ಜನತೆಗೆ ಮಳೆರಾಯ ತಂಪೆರೆದಿದ್ದು, ಬೆಳ್ಳಂಬೆಳಗ್ಗೆ ತುಂತುರು ಮಳೆಯ ಸಿಂಚನವಾಗಿದೆ.

- Advertisement -

ಸದ್ಯ ಮೋಡ ಕವಿದ ವಾತಾವರಣವಿದ್ದು, ನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸೇರಿದಂತೆ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಸೋಮವಾರ ಎಚ್ಚರಿಕೆ ನೀಡಿತ್ತು.