Home ಟಾಪ್ ಸುದ್ದಿಗಳು ಬೆಂಗಳೂರಿನ ಹಲವೆಡೆ ಮಳೆ

ಬೆಂಗಳೂರಿನ ಹಲವೆಡೆ ಮಳೆ

ಬೆಂಗಳೂರು: ಭಾರಿ ಬಿಸಿಲಿನಿಂದ ತತ್ತರಿಸಿದ್ದ ಬೆಂಗಳೂರು ಜನತೆಗೆ ತಂಪಿನ ಅನುಭವವಾಗಿದೆ. ಸಂಜೆ ವೇಳೆಗೆ ಬೆಂಗಳೂರಿನ ಹಲವು ಕಡೆಗಳಲ್ಲಿ ತುಂತುರು ಮಳೆಯಾಗಿದೆ.

ಮೆಜೆಸ್ಟಿಕ್, ರಾಜಾಜಿನಗರ, ರೇಸ್ ಕೋರ್ಸ್, ಕೋರಮಂಗಲ, ಶಾಂತಿನಗರ ಸೇರಿದಂತೆ ಬೆಂಗಳೂರು ಮಹಾನಗರದ ಹಲವು ಕಡೆಗಳಲ್ಲಿ ಸಂಜೆ ಮಳೆಯಾಗಿದೆ.

Join Whatsapp
Exit mobile version