ರಾಜ್ಯದಲ್ಲಿ ಎರಡು ದಿನ ಮಳೆ ಸಾಧ್ಯತೆ

Prasthutha|

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -


ಇಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ಮೈಸೂರು, ಬೆಂಗಳೂರು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಇನ್ನು ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಉಷ್ಣಾಂಶ ಹೆಚ್ಚಾಗಿದ್ದು, ಇನ್ನೂ ಎರಡು ದಿನ ಒಣಹವೆ ಮುಂದುವರೆಯಲಿದೆ.

Join Whatsapp