ರಾಜಸ್ಥಾನದಲ್ಲಿ ಜಾತಿ ಸಮೀಕ್ಷೆ: ಸಿಎಂ ಅಶೋಕ್ ಗೆಹ್ಲೋಟ್ ಘೋಷಣೆ

Prasthutha|

ಜೈಪುರ: ಬಿಹಾರದಲ್ಲಿ ನಡೆದ ಜಾತಿ ಸಮೀಕ್ಷೆಯ ಮಾದರಿಯಲ್ಲಿ ರಾಜಸ್ಥಾನದಲ್ಲಿ ಜಾತಿ ಸಮೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶುಕ್ರವಾರ ರಾತ್ರಿ ಘೋಷಿಸಿದ್ದಾರೆ.

- Advertisement -

ಪಕ್ಷದ ವಾರ್ ರೂಂನಲ್ಲಿ ನಡೆದ ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಸಮಿತಿಯ (ಆರ್ ಪಿಸಿಸಿ) ಕೋರ್ ಕಮಿಟಿ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ.

ಈ ಸಭೆಯಲ್ಲಿ ರಾಜಸ್ಥಾನದ ಕಾಂಗ್ರೆಸ್ ಉಸ್ತುವಾರಿ ಸುಖಜೀಂದರ್ ರಾಂಧವಾ, ಸಿಎಂ ಗೆಹ್ಲೋಟ್, ಆರ್ಪಿಸಿಸಿ ಅಧ್ಯಕ್ಷ ಗೋವಿಂದ್ ಸಿಂಗ್ ದೋತಾಸ್ರಾ ಮತ್ತು ಇತರ ನಾಯಕರು ಭಾಗವಹಿಸಿದ್ದರು.

Join Whatsapp