ರಾಜ್ ಕೋಟ್ ಅಗ್ನಿದುರಂತ: ಮತ್ತೊಬ್ಬ ಪ್ರಮುಖ ವ್ಯಕ್ತಿ ಬಂಧನ

Prasthutha|

ರಾಜ್ ಕೋಟ್: ಗುಜರಾತ್ ನ ರಾಜ್ ಕೋಟ್ ನಗರದ ಟಿಆರ್ಪಿ ಗೇಮ್ ಜೋನ್ ನಲ್ಲಿ ಶನಿವಾರ ನಡೆದ ಅಗ್ನಿ ಅನಾಹುತಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪ್ರಮುಖ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಬಂಧಿತನನ್ನು ದವಲ್ ಠಾಕೂರ್ ಎಂದು ಗುರುತಿಸಲಾಗಿದೆ. ಈತನ್ನು ರಾಜ್ಕೋಟ್ ಪೊಲೀಸರು ಭಾನುವಾರವೇ ಬಂಧಿಸಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.


ಈ ಗೇಮ್ ಜೋನ್ಗೆ 6 ಮಂದಿ ಪಾಲುದಾರರು ಇದ್ದರು. ಇವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.



Join Whatsapp