ಟೊಮೆಟೊ ಹಾರ ಧರಿಸಿ ರಾಜ್ಯಸಭೆಗೆ ಆಗಮಿಸಿದ ಸಂಸದ: ಸಭಾಪತಿ ಆಕ್ರೋಶ

Prasthutha|

ನವದೆಹಲಿ: ಬೆಲೆ ಏರಿಕೆ ವಿರುದ್ಧ ಆಮ್ ಆದ್ಮಿ ಪಕ್ಷದ ಸಂಸದ ಸುಶೀಲ್ ಕುಮಾರ್ ಗುಪ್ತಾ ಅವರು ರಾಜ್ಯಸಭೆಗೆ ಟೊಮೆಟೊ ಹಾಗೂ ಶುಂಠಿಯ ಹಾರವನ್ನು ಧರಿಸಿ ಬಂದರು.

- Advertisement -


ಆದರೆ ಅವರ ಈ ವರ್ತನೆಗೆ ಸಭಾಧ್ಯಕ್ಷ ಜಗದೀಪ್ ಧನಕರ್ ಅವರು ತೀವ್ರ ಆಕ್ಷೇಪ ವ್ಯಕ್ತಡಿಸಿದರು.


ರಾಜ್ಯಸಭೆಯಲ್ಲಿ ಕೆಲವು ಅಧಿಕೃತ ದಾಖಲೆಗಳನ್ನು ಮಂಡಿಸುವಾಗ ಗುಪ್ತಾ ಅವರು ಟೊಮೆಟೊ ಹಾಗೂ ಶುಂಠಿಯ ಹಾರ ಧರಿಸಿ ಸದನಕ್ಕೆ ಪ್ರವೇಶಿಸಿದರು.

- Advertisement -

Join Whatsapp