ರಾಜ್ಯಸಭೆಯಿಂದ ಸಂಸದ ರಾಘವ್ ಚಡ್ಡಾ ಅಮಾನತು

Prasthutha|

ನವದೆಹಲಿ: ನಕಲಿ ಸಹಿ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯಿಂದ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅನಿರ್ದಿಷ್ಟಾವಧಿಗೆ ಅಮಾನತು ಮಾಡಿದ್ದಾರೆ.

- Advertisement -


ರಾಘವ್ ಅವರ ವಿರುದ್ಧದ ಪ್ರಕರಣದ ತನಿಖೆಯ ವಿಶೇಷಾಧಿಕಾರಗಳ ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ ಅವರನ್ನು ರಾಜ್ಯಸಭೆಯಿಂದ ಅಮಾನತಿನಲ್ಲಿ ಇಡಲಾಗಿದೆ.

Join Whatsapp