ನವದೆಹಲಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಸೇರಿದಂತೆ ನಾಲ್ವರು ಸಾಧಕರನ್ನು ರಾಜ್ಯಸಭೆಗೆ ಕೇಂದ್ರ ಸರ್ಕಾರ ನಾಮನಿರ್ದೇಶನ ಮಾಡಿದೆ.
ವೀರೇಂದ್ರ ಹೆಗ್ಗಡೆ, ಚಲನಚಿತ್ರ ಸಂಗೀತ ನಿರ್ದೇಶಕ ಇಳಯರಾಜ, ಖ್ಯಾತ ಅಥ್ಲೀಟ್ ಪಿಟಿ ಉಷಾ ಮತ್ತು ಚಲನಚಿತ್ರ ನಿರ್ಮಾಪಕ ಕೆ.ವಿ ವಿಜಯೇಂದ್ರ ಪ್ರಸಾದ್ ಅವರು ಬುಧವಾರ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದಾರೆ ಎಂದು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.
ಡಾ.ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನ
Prasthutha|