Home ಟಾಪ್ ಸುದ್ದಿಗಳು ರೌಡಿ ಶೀಟರ್’ಗೆ ನೀಡಿದ್ದ ರಾಜ್ಯೋತ್ಸವ ಪ್ರಶಸ್ತಿ ವಾಪಸ್

ರೌಡಿ ಶೀಟರ್’ಗೆ ನೀಡಿದ್ದ ರಾಜ್ಯೋತ್ಸವ ಪ್ರಶಸ್ತಿ ವಾಪಸ್

ಮೈಸೂರು: ರೌಡಿ ಶೀಟರ್ ಗೆ ನೀಡಿದ್ದ ರಾಜ್ಯೋತ್ಸವ ಪ್ರಶಸ್ತಿಯನ್ನು ವಾಪಸ್ಸು ಪಡೆಯಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ.


ಮೈಸೂರಿನ ಲಷ್ಕರ್ ಠಾಣೆಯಲ್ಲಿ ರೌಡಿ ಶೀಟರ್ ಆಗಿರುವ ಅಶೋಕ್ ಅವರು ಕಾಂಗ್ರೆಸ್ ಮುಖಂಡ ಎಂಬ ಕಾರಣಕ್ಕೆ ನವೆಂಬರ್1 ರಂದು ಮೈಸೂರು ಜಿಲ್ಲಾಡಳಿತ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು.
ರಾಜ್ಯೋತ್ಸವ ಪ್ರಶಸ್ತಿಯನ್ನು ಹಿಂಪಡೆಯಲಾಗುತ್ತೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನ್ ಅವರು ಮಾಹಿತಿ ನೀಡಿದ್ದಾರೆ. ಪೊಲೀಸರಿಂದ ಆತನ ಹಿನ್ನೆಲೆ, ಮಾಹಿತಿ ಪಡೆಯಲು ತಡವಾಯಿತು. ಇದೀಗಾ ಆತ ರೌಡಿ ಶೀಟರ್ ಎಂಬುದು ತಿಳಿದು ಬಂದಿದೆ ಎಂದು ಹೇಳಿದ್ದಾರೆ.

Join Whatsapp
Exit mobile version