Home ಟಾಪ್ ಸುದ್ದಿಗಳು ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಮರುನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಮರುನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಾಕರಣ ಮಾಡಲಾಗಿದೆ.


ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್ ಕೆ ಪಾಟೀಲ್ ಅವರು, ‘ಜನರ ಅಪೇಕ್ಷಯಂತೆ ರಾಮನಗರ ಜಿಲ್ಲೆಯ ಹೆಸರನ್ನು ಬದಲಾವಣೆ ಮಾಡಲಾಗಿದೆ. ಇದರಲ್ಲಿ ಬೇರೆ ಯಾವುದೇ ಉದ್ದೇಶ ಇಲ್ಲ’ ಎಂದರು.

Join Whatsapp
Exit mobile version